ಮೂಡಬಿದಿರೆ: ಉಷಾ ಬಿ. ರಿಗೆ ಡಾಕ್ಟರೇಟ್ ಪದವಿ

Update: 2022-05-17 15:43 GMT

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಬಯೋಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥೆ ಉಷಾ ಬಿ. ಮಂಗಳೂರು ವಿ.ವಿ ಬಯೋಕೆಮಿಸ್ಟ್ರಿ ವಿಭಾಗದ ಸಂಯೋಜಕ ಡಾ.ಚಂದ್ರಶೇಖರ್ ಜೋಷಿ ಮಾರ್ಗದರ್ಶನದಲ್ಲಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಇವರು ಶೃಂಗೇರಿಯ ದುಶ್ಯಂತ ಹಾಗೂ ಕೆ.ಲಲಿತ ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News