ಆತ್ಮಹತ್ಯೆ

Update: 2022-05-22 16:21 GMT

ಕುಂದಾಪುರ : ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ದೊರೆಸ್ವಾಮಿ ಎಂಬವರು ಮೇ 21ರಂದು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News