×
Ad

ವಿಧಾನ ಪರಿಷತ್‌ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್

Update: 2022-05-23 19:58 IST
ಅಬ್ದುಲ್ ಜಬ್ಬಾರ್  |  ನಾಗರಾಜು ಯಾದವ್

ಬೆಂಗಳೂರು, ಮೇ 23: ವಿಧಾನಸಭೆಯಿಂದ ವಿಧಾನಪರಿಷತ್ತಿನ 7 ಸ್ಥಾನಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಇಬ್ಬರು ಅಭ್ಯರ್ಥಿಗಳನ್ನು ಪ್ರಕಟಿಸಿದೆ. 

ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್ ಹಾಗೂ ಬಿಎಂಟಿಸಿ ಮಾಜಿ ಅಧ್ಯಕ್ಷ ಎಂ.ನಾಗರಾಜು ಯಾದವ್ ಅವರನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನಾಗಿಸಿದೆ.

ಇದನ್ನೂ ಓದಿ ಪರಿಷತ್ ಅಭ್ಯರ್ಥಿ ಆಯ್ಕೆ | ಸಿದ್ದರಾಮಯ್ಯರ ಜೊತೆ ಚರ್ಚಿಸಿ ಒಮ್ಮತದ ಶಿಫಾರಸು ಮಾಡಿದ್ದೇವೆ: ಡಿಕೆಶಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News