ವಿಧಾನ ಪರಿಷತ್‌ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

Update: 2022-05-24 06:01 GMT

ಬೆಂಗಳೂರು, ಮೇ 23: ವಿಧಾನಸಭೆಯಿಂದ ವಿಧಾನಪರಿಷತ್ತಿನ 7 ಸ್ಥಾನಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ನಾಲ್ವರು ಅಭ್ಯರ್ಥಿಗಳನ್ನು ಪ್ರಕಟಿಸಿದೆ. 

ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಹೇಮಲತಾ ನಾಯಕ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್, ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಅವರನ್ನು  ಬಿಜೆಪಿ ತನ್ನ ಅಭ್ಯರ್ಥಿಗಳಾಗಿ ಘೋಷಿಸಿದೆ. 

ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ  ಬಿ.ವೈ ವಿಜಯೇಂದ್ರಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News