ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಅಬ್ದುಲ್ ಜಬ್ಬಾರ್ ನಾಮಪತ್ರ ಸಲ್ಲಿಕೆ

Update: 2022-05-24 08:41 GMT

ಬೆಂಗಳೂರು : ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್  ಅವರು ಇಂದು ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ‌ ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ಆರ್.ವಿ.ದೇಶಪಾಂಡೆ  ಅವರು ಉಪಸ್ಥಿತರಿದ್ದರು.

ಎರಡನೇ ಪ್ರತಿ ಸಲ್ಲಿಸುವಾಗ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News