ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿ ಕುಟುಂಬದ ಸದಸ್ಯರಿಗೂ ಸರ್ಕಾರಿ ನೌಕರಿ: ರಾಜ್ಯ ಸರ್ಕಾರ ಆದೇಶ

Update: 2022-05-25 15:18 GMT

ಬೆಂಗಳೂರು: ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿಗೆ ಸೇರಿದ ಕುಟುಂಬ ಸದಸ್ಯರಿಗೂ ಸರ್ಕಾರಿ ನೌಕರಿ ನೀಡುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ.

ಇತ್ತೀಚೆಗಷ್ಟೇ ಸಂಪುಟದಿಂದ ಅನುಮೋದನೆ ಪಡೆದಿದ್ದ ನಿಯಮವನ್ನು ಅನುಷ್ಠಾನಗೊಳಿಸುವಂತೆ ಆದೇಶಿಸಿದೆ. 

ಇದನ್ನೂ ಓದಿ:  ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ‘ಸರಕಾರಿ ಉದ್ಯೋಗ':ಸಂಪುಟ ಒಪ್ಪಿಗೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News