​ಮೇ 28: ವಿದ್ಯುತ್ ವ್ಯತ್ಯಯ

Update: 2022-05-26 15:04 GMT

ಮಂಗಳೂರು : ಕುದ್ರೋಳಿ ಉಪಕೇಂದ್ರದಿಂದ ಹೊರಡುವ ಕಾರ್‌ಸ್ಟ್ರೀಟ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿ ನಡೆಯಲಿರುವುದರಿಂದ ಮೇ ೨೮ರ ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್‌ಸ್ಟ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಕಾರ್ಪೋರೇಶನ್ ಬ್ಯಾಂಕ್ ಶಾಖೆ, ಗೋಪಾಲ ಕೃಷ್ಣ ಟೆಂಪಲ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News