ಮೊಗರು ಗ್ರಾಮದಲ್ಲಿ ದ.ಕ. ಜಿಲ್ಲಾಧಿಕಾರಿ ಗ್ರಾಮ‌ ವಾಸ್ತವ್ಯ

Update: 2022-05-27 14:40 GMT

ಮಂಗಳೂರು: ತಾಲೂಕಿನ‌ ಗುರುಪುರ ಹೋಬಳಿಯ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗರು ಗ್ರಾಮದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಗ್ರಾಮವಾಸ್ತವ್ಯ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್, ಮಂಗಳೂರು ತಹಶಿಲ್ದಾರ್ ಪುರಂದರ್, ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ನಾಗರಾಜ್ ಸೇರಿದಂತೆ ಸ್ಥಳೀಯ ಜನ ಪ್ರತಿನಿಧಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News