ಮಂಗಳೂರು: 33 ಲ.ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ ಪತ್ತೆ
Update: 2022-06-04 19:47 IST
ಮಂಗಳೂರು : ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 32.73 ಲ.ರೂ. ಮೌಲ್ಯದ 24 ಕ್ಯಾರೆಟ್‌ನ 624 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜೂ.4ರಂದು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಸರಗೋಡಿನ ಪ್ರಯಾಣಿಕ ಚಿನ್ನವನ್ನು ಪೌಂಡರ್ ರೂಪದಲ್ಲಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.