×
Ad

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

Update: 2022-06-08 14:22 IST
ಮಿಥಾಲಿ ರಾಜ್ (PTI)

ಹೊಸದಿಲ್ಲಿ: ಭಾರತ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಬುಧವಾರ ನಿವೃತ್ತಿ ಘೋಷಿಸಿದ್ದಾರೆ. 

"ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ 2ನೇ ಇನ್ನಿಂಗ್ಸ್‌ಗಾಗಿ ಎದುರು ನೋಡುತ್ತಿದ್ದೇನೆ" ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News