ದ್ವಿತೀಯ ಪಿಯುಸಿ ಫಲಿತಾಂಶ: ಸಫ್ರಿನ್ ಗೆ 543 ಅಂಕ

Update: 2022-06-18 12:22 GMT

ಹೊಸನಗರ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ  ಪರೀಕ್ಷೆಯಲ್ಲಿ ಹೋಲಿ ರೆಡೀಮರ್ ಎಜುಕೇಷನಲ್ ಇನ್ಸ್ಟಿಟ್ಯೂಷನ್ ಹೊಸನಗರ ಕಾಲೇಜಿನ ವಿದ್ಯಾರ್ಥಿನಿ ಸಫ್ರಿನ್ 543 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ನಗರ ನಿವಾಸಿ ಮುಹಮ್ಮದ್ ರಫೀಕ್ ಮತ್ತು ರೇಷ್ಮಾ ಬಾನು ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News