×
Ad

ದ್ವಿತೀಯ ಪಿಯುಸಿ ಫಲಿತಾಂಶ: ಮುಫೀಝಗೆ 581 ಅಂಕ

Update: 2022-06-18 22:55 IST

ಮಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ  ಪರೀಕ್ಷೆಯಲ್ಲಿ ಬಬ್ಬುಕಟ್ಟೆಯ ಹಿರಾ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮುಫೀಝ 581 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಕೊಣಾಜೆಯ ಗ್ರಾಮಚಾವಡಿ ನಿವಾಸಿ ಅಬ್ದುಲ್‌ ಮಜೀದ್‌ ಹುಸೈನ್‌ ಮತ್ತು ಮೈಮುನಾ ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News