×
Ad

ದ್ವಿತೀಯ ಪಿಯುಸಿ ಫಲಿತಾಂಶ: ಹವ್ವಾ ರಫಾಗೆ 564 ಅಂಕ

Update: 2022-06-19 17:23 IST

ಮಂಗಳೂರಿನ ಸಂತ ಅಗ್ನೆಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಹವ್ವಾ ರಫಾ ದ್ವಿತೀಯ ಪಿಯು ಪರೀಕ್ಷೆಯಲ್ಲಿ  564 ಅಂಕ ಗಳಿಸಿದ್ದಾರೆ.

ಇವರು ಮಂಗಳೂರಿನ ಕಬೀರ್-ರಝಿಯಾ ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News