ದ್ವಿತೀಯ ಪಿಯುಸಿ ಫಲಿತಾಂಶ: ಶಾದ್‌ ಇಸಾಖ್‌ ಸಯ್ಯದ್‌ ಗೆ 575 ಅಂಕ

Update: 2022-06-20 06:07 GMT

ಶಿರೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಿರೂರಿನ ಗ್ರೀನ್ ವ್ಯಾಲಿ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿ ಶಾದ್‌ ಇಸಾಖ್‌ ಸಯ್ಯದ್‌ 575 (95.83 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಮೊಹಮ್ಮದ್ ಇಸಾಕ್ ಮುಂಬೈ ಮತ್ತು ನಫೀಸ ದಂಪತಿಯ ಪುತ್ರ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News