ಉಕ್ರೇನ್‍ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಕುಟುಂಬ ಭೇಟಿ ಮಾಡಿದ ಪ್ರಧಾನಿ ಮೋದಿ

Update: 2022-06-20 18:09 GMT

ಬೆಂಗಳೂರು: ಬೆಂಗಳೂರಿನ ಕೊಮ್ಮಘಟ್ಟದಲ್ಲಿ ನಡೆದ ಸಾರ್ವಜನಿಕ ಸಮಾವೇಶದ ನಂತರ ಉಕ್ರೇನ್‍ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಅವರ ಕುಟುಂಬವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದರು.

ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ನಲ್ಲಿದ್ದ ನವೀನ್ ಗ್ಯಾನಗೌಡರ್ ಅವರು ಮಾರ್ಚ್‌ 1ರಂದು ರಷ್ಯಾ ನಡೆಸಿದ್ದ ಶೆಲ್‌ ದಾಳಿಯಲ್ಲಿ ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News