ದ.ಕ. ಜಿಲ್ಲೆ : 11 ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆ

Update: 2022-06-24 13:33 GMT

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಶುಕ್ರವಾರ 11 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ ೪೩ ಸಕ್ರಿಯ ಪ್ರಕರಣವಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ೧,೩೫,೭೪೯ಕ್ಕೇರಿದೆ. ಗುಣಮುಖರಾದವರ ಸಂಖ್ಯೆ ೧,೩೩,೮೫೫ ಕ್ಕೇರಿದೆ. ಮೃತಪಟ್ಟವರ ಸಂಖ್ಯೆ ೧,೮೫೧ಕ್ಕೇರಿದೆ.

ಕೋವಿಡ್ ನಿಯಮ ಉಲ್ಲಂಘನೆಗೆ ಸಂಬಂಧಿಸಿ ೯೬,೨೧೨ ಪ್ರಕರಣ ದಾಖಲಿಸಿ ೧,೧೬,೦೫,೮೮೦ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ದ.ಕ.ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News