ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕುರಿತು ಸಭೆ

Update: 2022-06-25 07:56 GMT

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತು ಸಭೆ ನಡೆಯಿತು.

ಸಚಿವರಾದ ಆನಂದ್ ಸಿಂಗ್, ಹಾಲಪ್ಪ ಬಸಪ್ಪ ಆಚಾರ್, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಸವರಾಜ ದಡೆಸೂಗುರ, ಪರಣ್ಣ ಮುನವಳ್ಳಿ, ಅಮರೇಗೌಡ ಬಯ್ಯಾಪೂರ,  ರಾಘವೇಂದ್ರ ಹಿಟ್ನಾಳ,  ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕ್‍ರೂಪ್ ಕೌರ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪ್ರಸಾದ್‍ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News