ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ ಸಾಲ ಸೌಲಭ್ಯ:ಅರ್ಜಿ ಆಹ್ವಾನ

Update: 2022-06-25 12:42 GMT

ಉಡುಪಿ :  ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಹಾಗೂ ಸಾಂಪ್ರದಾುಕ /ಕುಶಲರ್ಕು ವೃತ್ತಿದಾರರ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಸುವಿಧಾ ತಂತ್ರಾಂಶದಲ್ಲಿ -https://suvidha.karnataka.gov.in- ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ ೩ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ - https://kmmd.karnataka.gov.in-, ಸಹಾಯವಾಣಿ ಸಂಖ್ಯೆ: ೦೮೦-೨೨೩೭೪೮೩೨, ೯೬೦೬೦೬೬೩೮೯ ಅಥವಾ ೦೮೨೦- ೨೫೭೪೮೮೨  ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News