ಉಪ ಚುನಾವಣೆ: ತ್ರಿಪುರಾ ಸಿಎಂ ಮಾಣಿಕ್ ಸಹಾಗೆ ಗೆಲುವು

Update: 2022-06-26 06:43 GMT
Photo:Manik Saha/ Facebook

ಅಗರ್ತಲ: ತ್ರಿಪುರಾದ ಟೌನ್ ಬರ್ಡೋವಾಲಿ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಮಾಣಿಕ್ ಸಹಾ ಗೆಲುವು ದಾಖಲಿಸಿದ್ದಾರೆ.

ಸಿಎಂ ಆಗಿ ಮುಂದುವರಿಯಲು ಈ ಚುನಾವಣೆಯಲ್ಲಿ ಸಹಾ ಗೆಲ್ಲಲೇಬೇಕಾಗಿತ್ತು. ರಾಜ್ಯಸಭಾ ಸದಸ್ಯರಾಗಿದ್ದ ಸಹಾ  ಅವರು ಕಳೆದ ತಿಂಗಳು ಆಗಿನ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಅವರ ಹಠಾತ್ ರಾಜೀನಾಮೆಯ ನಂತರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News