SSLC ಪೂರಕ ಪರೀಕ್ಷೆ: ವಿಜ್ಞಾನ ವಿಷಯಕ್ಕೆ ಆರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು

Update: 2022-06-27 14:04 GMT
ಫೈಲ್ ಚಿತ್ರ

ಬೆಂಗಳೂರು, ಜೂ.27: ಎಸೆಸೆಲ್ಸಿ ಪೂರಕ ಪರೀಕ್ಷೆ ಆರಂಭಗೊಂಡಿದ್ದು, ಸೋಮವಾರ ನಡೆದ ವಿಜ್ಞಾನ ವಿಷಯದ ಪರೀಕ್ಷೆಯಲ್ಲಿ 36,265 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

6797 ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಪರೀಕ್ಷೆಗೆ 43,062 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಅಂಕಿ-ಅಂಶಗಳನ್ನು ಪ್ರಕಟಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News