×
Ad

ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಗೆ ಪ್ರಶಸ್ತಿ

Update: 2022-06-27 22:40 IST

ಕೊಣಾಜೆ: ದೇರಳಕಟ್ಟೆಯಲ್ಲಿರುವ ಪ್ರತಿಷ್ಠಿತ ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಗೆ ನ್ಯೂಸ್ 18 ವತಿಯಿಂದ 2022 ರ ಕರ್ನಾಟಕದ ಬೆಸ್ಟ್ ಚಾರಿಟೇಬಲ್ ಆಸ್ಪತ್ರೆ ಪ್ರಶಸ್ತಿ ನೀಡಲಾಗಿದೆ.

ಇಂದು ನಡೆದ ಸಮಾರಂಭದಲ್ಲಿ ನಿಟ್ಟೆ ಪರಿಗಣಿತ ವಿಶ್ವ ವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ. ಶಾಂತಾರಾಮ ಶೆಟ್ಟಿಯವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News