ಮಾಜಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Update: 2022-07-03 09:46 GMT

ಬೆಂಗಳೂರು; ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ನಡೆಯಿತು.

ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಯಶವಂತ ಸಿನ್ಹಾ ಭೇಟಿ ನೀಡಿದ್ದು, ಅವರನ್ನು ಸ್ವಾಗತಿಸಲಾಯಿತು.

ಈ ಸಂದರ್ಭ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News