ಕ್ರೀಡಾ ನಿರ್ದೇಶನಾಲಯದ ನಿರ್ದೇಶಕರಾಗಿ ಪ್ರೊ.ಪಿ.ಸಿ ಕೃಷ್ಣಸ್ವಾಮಿ ನೇಮಕ

Update: 2022-07-03 16:49 GMT

ಬೆಂಗಳೂರು, ಜು. 3: ದೈಹಿಕ ಶಿಕ್ಷಣ ಕಾಲೇಜಿನ ಪ್ರಾಧ್ಯಪಕ ಪ್ರೊ.ಪಿ.ಸಿ ಕೃಷ್ಣಸ್ವಾಮಿ ಬೆಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ನಿರ್ದೇಶನಾಲಯದ ಪ್ರಭಾರ ನಿರ್ದೇಶಕರಾಗಿ ನೂತನವಾಗಿ ನೇಮಕಗೊಂಡು ಅಧಿಕಾರ ಸ್ವೀಕರಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News