ದ.ಕ. ಜಿಲ್ಲೆಯಲ್ಲಿ ನಿರಂತರ ಮಳೆ; ಶಾಲಾ-ಕಾಲೇಜುಗಳಿಗೆ ರಜೆ

Update: 2022-07-05 01:36 GMT

ಮಂಗಳೂರು : ದ.ಕ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/2022ರಂದು (ಇಂದು) ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, Diploma/ITI ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News