×
Ad

ಇಂದು (ಜು.5) ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ: ಡಿಸಿ ಕೂರ್ಮಾರಾವ್

Update: 2022-07-05 08:00 IST
ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ : ಭಾರಿ ಮಳೆಯ ಕಾರಣ ಉಡುಪಿ ಜಿಲ್ಲೆಯಾದ್ಯಂತ ಇಂದು (ಜು.5) ಅಂಗನವಾಡಿ ಸಹಿತ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ರಜೆ ಘೋಷಿಸಿ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News