​ಉತ್ತರ ಕನ್ನಡ ಜಿಲ್ಲೆ: ಶಾಲಾ-ಕಾಲೇಜುಗಳಿಗೆ ರಜೆ

Update: 2022-07-05 03:57 GMT

ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News