ಭಾರೀ ಮಳೆ ಹಿನ್ನೆಲೆ; ಕೊಡಗು ಜಿಲ್ಲಾದ್ಯಂತ ನಾಳೆ (ಜು.6) ಶಾಲಾ-ಕಾಲೇಜುಗಳಿಗೆ ರಜೆ

Update: 2022-07-05 12:55 GMT

ಮಡಿಕೇರಿ: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.6ರಂದು (ಬುಧವಾರ) ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಭಾರೀ ಮಳೆಯಾಗಿರುವುದರಿಂದ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜು.6ರಂದು (ಬುಧವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲೆ-ಕಾಲೇಜುಗಳಿಗೆ ಮಾತ್ರ ರಜೆ  ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಆದೇಶಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News