ಬಿವಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2022-07-05 13:44 GMT

ಉಡುಪಿ, ಜು.೫: ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿವಿಎ) ಪ್ರಥಮ ವರ್ಷದ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ವೆಬ್‌ಸೈಟ್  - https://puucms.karnataka.gov.in, https://www.cavamysore. karnataka.gov.in- ಸಹಾಯವಾಣಿ ೦೮೨೧-೨೪೩೮೯೩೧ನ್ನು ಸಂಪರ್ಕಿಸ ಬಹುದು ಎಂದು ಕಾಲೇಜಿನ ಶೈಕ್ಷಣಿಕ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News