ಮಂಗಳೂರಿನಲ್ಲಿ ಬಾಲಿವುಡ್‌ ನಟ ಸೋನು ಸೂದ್

Update: 2022-07-06 09:05 GMT

ಮಂಗಳೂರು: ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬಾಲಿವುಡ್‌ನ ಖ್ಯಾತ ನಟ ಸೋನು ಸೂದ್ ಇಂದು ಮಂಗಳೂರಿಗೆ ಆಗಮಿಸಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್‌ನ ನಿರ್ದೇಶಕಿ ಡಾ. ಹಿಲ್ಡಾ ರಾಯಪ್ಪನ್ ಸ್ವಾಗತಿಸಿದರು.

ಕೋವಿಡ್ ಸಂದರ್ಭದಲ್ಲಿ ದೇಶದ ವಿವಿಧೆಡೆಗೆ ಕಳುಹಿಸಿದ ಹಾಗೆ ಮಂಗಳೂರಿಗೂ ಆಕ್ಸಿಜನ್ ಸಿಲಿಂಡರ್‌ಗಳನ್ನು ರವಾನಿಸಿ ತನ್ನ ಮಾನವೀಯ ಸೇವೆಯ ಮೂಲಕ ಸೋನು ಸೂದ್ ಗುರುತಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News