ಯುವತಿ ನಾಪತ್ತೆ

Update: 2022-07-06 16:16 GMT

ಉಡುಪಿ: ನಗರದ ಬಡನಿಡಿಯೂರಿನ ಮನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಸುಶೀಲ (27) ಎಂಬ ಯುವತಿ ಜೂನ್ ೩೦ರಂದು ಮನೆ ಯಿಂದ ಹೊರ ಹೋಗಿ ನಾಪತ್ತೆಯಾಗಿದ್ದಾರೆ.

೫ ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕಿವಿ  ಕೇಳುವುದಿಲ್ಲ ಹಾಗೂ ಮಾತನಾಡಲು ಬರುವುದಿಲ್ಲ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ:೦೮೨೦-೨೫೩೭೯೯೯, ಪಿಎಸ್‌ಐ ಮೊ.ನಂ: ೯೪೮೦೮೦೫೪೪೭, ಉಡುಪಿ ವೃತ್ತ ನಿರೀಕ್ಷಕರು ಮೊ.ನಂ:೯೪೮೦೮೦೫೪೩೦ ಅನ್ನು ಸಂಪರ್ಕಿಸಬಹುದು ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News