ಮುಂದುವರಿದ ಭಾರೀ ಮಳೆ; ಕೊಡಗು ಜೆಲ್ಲೆಯ ಶಾಲೆ-ಕಾಲೇಜುಗಳಿಗೆ ಶುಕ್ರವಾರ (ಜು.8) ರಜೆ

Update: 2022-07-07 12:29 GMT

ಮಡಿಕೇರಿ: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.8ರಂದು (ಶುಕ್ರವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಭಾರೀ ಮಳೆಯಾಗಿರುವುದರಿಂದ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ (ಜು.8) ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಆದೇಶಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News