ಜು.8ರಂದು ​ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

Update: 2022-07-07 14:18 GMT

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ದಿನಾಂಕ 08/07/2022ರಂದು ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News