ಜುಲೈ 8ರಂದು ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ರಜೆ

Update: 2022-07-07 14:39 GMT

ಕಾಸರಗೋಡು : ನಿರಂತರ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಜು.8ರಂದು ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.

ಅಂಗನವಾಡಿ, ಕೇಂದ್ರೀಯ ವಿದ್ಯಾಲಯ, ಮದ್ರಸ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ ಎಂದು ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News