×
Ad

ಚಾಮರಾಜಪೇಟೆ: ಬಕ್ರೀದ್ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ ಭಾಗಿ, ಶುಭ ಹಾರೈಕೆ

Update: 2022-07-10 10:47 IST

ಬೆಂಗಳೂರು: ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಭಾಗವಹಿಸಿ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಝಮೀರ್ ಅಹಮದ್ ಖಾನ್ ಅವರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News