×
Ad

ಸಿದ್ದರಾಮಯ್ಯರ 75ನೇ ವರ್ಷದ ಹುಟ್ಟುಹಬ್ಬ ಆಚರಣೆ: ಡಿ.ಕೆ.ಶಿವಕುಮಾರ್ ರನ್ನು ಆಹ್ವಾನಿಸಿದ ಸ್ವಾಗತ ಸಮಿತಿ

Update: 2022-07-12 13:33 IST

ಬೆಂಗಳೂರು, ಜು.12: ಆಗಸ್ಟ್ 3 ಕ್ಕೆ ದಾವಣಗೆರೆಯಲ್ಲಿ ಆಯೋಜಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ-75 ಅಮೃತ ಮಹೋತ್ಸವ ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತ ಸಮಿತಿ ಅಧಿಕೃತವಾಗಿ ಆಹ್ವಾನಿಸಿತು.

ಈ ಸಂದರ್ಭದಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಬಸವರಾಜ ರಾಯರೆಡ್ಡಿ, ಮಾಜಿ ಶಾಸಕ ಅಶೋಕ್ ಪಟ್ಟಣ್ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News