×
Ad

ರಾಜಗೋಪಾಲ್

Update: 2022-07-13 20:30 IST

ಉಡುಪಿ, ಜು.೧೩: ಕೋಟ ವಿವೇಕ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತ ರಾಜಗೋಪಾಲ್ ಕೆ. ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

ಉಡುಪಿಯ ಟೀಚರ್ಸ್ ಕೊ ಆಪರೇಟಿವ್ ಬ್ಯಾಂಕ್ ಇದರ ಬೆಳವಣಿಗೆ ಯಲ್ಲಿ ಸಕ್ರಿಯರಾಗಿದ್ದ ಇವರು ಸುಮಾರು ಹದಿನೈದು ವರ್ಷಗಳ ಕಾಲ ಅದರ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಪುತ್ರಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News