×
Ad

ಪುತ್ತೂರು: ನಿಲ್ಲಿಸಿದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

Update: 2022-07-14 19:20 IST

ಪುತ್ತೂರು: ಕಟ್ಟಡದ ಮುಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಠಿಯಾದ ಘಟನೆ ಗುರುವಾರ ಮಧ್ಯಾಹ್ನ ನಗರದ ದರ್ಬೆ ಎಂಬಲ್ಲಿ ನಡೆದಿದೆ.

ಇಲ್ಲಿನ  ಕಾನಾವು ಕಟ್ಟಡದ ಮುಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಡಿದ್ದು, ತಕ್ಷಣವೇ ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News