×
Ad

ಪಿಲಿಕುಳ ಮೃಗಾಲಯ ಸಾರ್ವಜನಿಕ ವೀಕ್ಷಣೆಗೆ ಲಭ್ಯ

Update: 2022-07-15 16:17 IST

ಮಂಗಳೂರು, ಜು.15: ಪಿಲಿಕುಳ ಮೃಗಾಲಯವು ಇಂದಿನಿಂದ (ಜು.15) ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗಿದೆ. ಗಾಳಿ ಮಳೆಯಿಂದ ಅನಿರೀಕ್ಷಿತವಾಗಿ ಉದ್ಭವಿಸಿದ ಕೃತಕ ನೆರೆಯಿಂದಾಗಿ ಮೃಗಾಲಯ ಮುಚ್ಚಲಾಗಿತ್ತು ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News