×
Ad

ಜುಲೈ 16ರಂದು ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತು ಸಭೆ

Update: 2022-07-15 17:38 IST

ಉಡುಪಿ : ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಜುಲೈ ೧೬ರಂದು ಅಪರಾಹ್ನ ೧೨ ಗಂಟೆಗೆ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತು ಸಭೆ ನಡೆಯಲಿದ್ದು, ಎಲ್ಲಾ ಹೋಟೆಲ್ ಮಾಲಕರು, ವರ್ತಕರು, ಬಾರ್ ರೆಸ್ಟೋರೆಂಟ್ ಮಾಲಕರು, ಕಲ್ಯಾಣ ಮಂಟಪಗಳ ಮಾಲಕರು, ಬೀದಿ ಬದಿ ವ್ಯಾಪಾರಿ ಸಂಘಗಳ ಸದಸ್ಯರು ಹಾಗೂ ಕೈಗಾರಿಕಾ ಸಂಘಟನೆಯ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಮಾಹಿತಿಗಳನ್ನು ಪಡೆದುಕೊಳ್ಳಬಹುದು ಎಂದು ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News