ಅರ್ಜಿ ಆಹ್ವಾನ
Update: 2022-07-15 17:44 IST
ಉಡುಪಿ : ಉಡುಪಿ ನಗರಸಭೆಯ ವತಿಯಿಂದ ಪ್ರಸಕ್ತ ಸಾಲಿನ ಎಸ್‌ಎಫ್‌ಸಿ ಮುಕ್ತನಿಧಿ ಹಾಗೂ ನಗರಸಭೆಯ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದ ಅನುದಾನದಡಿ ಸಾಧನ ಸಲಕರಣೆ, ಆರೋಗ್ಯ ವಿಮೆ, ವಿದ್ಯಾರ್ಥಿ ವೇತನ ಹಾಗೂ ಸ್ವಂತ ಉದ್ಯೋಗ ಹೊಂದಲು ಅರ್ಹ ಫಲಾಪೇಕ್ಷಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ ೩೧ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬದು ಎಂದು ಪ್ರಕಟಣೆ ತಿಳಿಸಿದೆ.