×
Ad

'ಕೋವಿಡ್ ಲಸಿಕಾಕರಣ ಅಮೃತ್ ಮಹೋತ್ಸವ' ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ

Update: 2022-07-16 10:58 IST

ಬೆಂಗಳೂರು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಆರೋಗ್ಯ ಇಲಾಖೆ ಆಯೋಜಿಸಿದ್ದ 18 ವರ್ಷಕ್ಕಿಂತ  ಮೇಲ್ಪಟ್ಟ ನಾಗರಿಕರಿಗೆ ಮುನ್ನೆಚ್ಚರಿಕಾ ಡೋಸ್ ನೀಡುವ 'ಕೋವಿಡ್ ಲಸಿಕಾಕರಣ ಅಮೃತ್ ಮಹೋತ್ಸವ' ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.

ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ. ಅರುಂಧತಿ ಚಂದ್ರಶೇಖರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News