ಹಾಸ್ಟೆಲ್‍ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

Update: 2022-07-20 15:26 GMT
ಶಿವಾನಿ- ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ 

ಬೆಂಗಳೂರು, ಜು.20: ಇಂಜಿನಿಯರಿಂಗ್ ವಿದ್ಯಾರ್ಥಿನಿ ಕಾಲೇಜಿನ ವಸತಿ ಗೃಹದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜೆಎಸ್‍ಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಶಿವಾನಿ(21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News