ಈಡಿಯಿಂದ ಸೋನಿಯಾ ಗಾಂಧಿ ಇಂದಿನ ವಿಚಾರಣೆ ಅಂತ್ಯ, ಜು.25ಕ್ಕೆ ಮತ್ತೆ ಹಾಜರಾಗಲು ಸಮನ್ಸ್

Update: 2022-07-21 10:03 GMT
Photo:PTI

ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ(ಈಡಿ) ಮಹಿಳಾ ಹೆಚ್ಚುವರಿ ನಿರ್ದೇಶಕಿ ಮೋನಿಕಾ ಶರ್ಮಾ ನೇತೃತ್ವದಲ್ಲಿ ಐವರು ಅಧಿಕಾರಿಗಳು ಇಂದು ಸುಮಾರು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು, ಇಂದಿನ ವಿಚಾರಣೆ ಮುಕ್ತಾಯವಾಗಿದೆ.

ಜುಲೈ 25ಕ್ಕೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಸಮನ್ಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News