ಮುಹರ್ರಂ ತಿಂಗಳ ಚಂದ್ರದರ್ಶನದ ಮಾಹಿತಿಗಾಗಿ ಮನವಿ

Update: 2022-07-28 13:37 GMT

ಮಂಗಳೂರು : ಜು. 29 ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ಮುಹರ್ರಂ ತಿಂಗಳ ಪ್ರಥಮ ಚಂದ್ರ ದರ್ಶನವಾಗಲು ಸಾಧ್ಯತೆ ಇರುವುದರಿಂದ ಚಂದ್ರ ದರ್ಶನವಾದರೆ ದ.ಕ ಜಿಲ್ಲಾ ಖಾಝಿ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ಗಮನಕ್ಕೆ ತರಬೇಕಾಗಿ ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ  ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 0824 2428989, 9731455583, 9481271477, 9343507171, 9448143937

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News