ಪಿಯುಸಿ ಪೂರಕ ಪರೀಕ್ಷಾ ಶುಲ್ಕ ಪಾವತಿ ಮಾಡಲು ಅವಧಿ ವಿಸ್ತರಣೆ

Update: 2022-08-01 14:23 GMT

ಬೆಂಗಳೂರು, ಆ.1: ಮರುಮೌಲ್ಯಮಾಪನ ಮತ್ತು ಮರು ಎಣಿಕೆ ಪ್ರಕ್ರಿಯೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಶುಲ್ಕ ಪಾವತಿ ಮಾಡಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

ಅನುತ್ತೀರ್ಣರಾದ ವಿದ್ಯಾರ್ಥಿಗಳು ದಂಡ ಶುಲ್ಕದೊಂದಿಗೆ ಆ.2ರಿಂದ ಆ.4ವರೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಪರೀಕ್ಷಾ ಶುಲ್ಕವನ್ನು ಪಾವತಿ ಮಾಡಿದ ವಿದ್ಯಾರ್ಥಿಗಳ ಮಾಹಿತಿಯನ್ನು ಆ.5ರೊಳಗೆ ಜಿಲ್ಲಾ ಉಪನಿರ್ದೇಶಕರಿಗೆ ಸಲ್ಲಿಸಲು ಶಿಕ್ಷಣ ಇಲಾಖೆಯು ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News