×
Ad

ವಿದ್ಯಾರ್ಥಿ ನಾಪತ್ತೆ

Update: 2022-08-01 22:09 IST

ಉಡುಪಿ : ಮಣಿಪಾಲದಲ್ಲಿ ಫಾರ್ಮಸಿ ವ್ಯಾಸಂಗ ಮಾಡುತ್ತಿದ್ದ ಅಭಯ್‌ ಕುಮಾರ್ (26) ಎಂಬ ವಿದ್ಯಾರ್ಥಿ ಜುಲೈ 27ರಂದು ರಾತ್ರಿ ಹಾಸ್ಟೆಲ್‌ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 

೫ ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆ ದೂ.ಸಂಖ್ಯೆ: ೦೮೨೦-೨೫೭೦೩೨೮, ಮೊ.ನಂ: ೯೪೮೦೮೦೫೪೭೫, ೯೪೮೦೮೦೫೪೪೮ ಅನ್ನು ಸಂಪರ್ಕಿಸಬಹುದು ಎಂದು ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News