ಇಂದು ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

Update: 2022-08-04 01:45 GMT

ಕಾಸರಗೋಡು : ಭಾರೀ ಮಳೆ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ  ವೆಳ್ಳ ರಿಕುಂಡು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪದವಿ ಪೂರ್ವ ಕಾಲೇಜು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಇಂದು (ಆ.4) ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News