ಸುರತ್ಕಲ್, ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

Update: 2022-08-04 05:55 GMT

ಮಂಗಳೂರು : ರಾಜ್ಯದ ಪೊಲೀಸ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮತ್ತು ಪೊಲೀಸ್ ಸಿಬ್ಬಂದಿಯನ್ನು ಭೇಟಿಯಾದರು.

ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು ನಿಷೇಧಾಜ್ಞೆಯನ್ನು ಆ. 5ರವರೆಗೆ ವಿಸ್ತರಿಸಲಾಗಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News