×
Ad

ಕಾಸರಗೋಡು; ಆ.5ರಂದು ವೆಳ್ಳರಿಕುಂಡು, ಹೊಸದುರ್ಗ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

Update: 2022-08-04 21:31 IST

ಕಾಸರಗೋಡು : ಭಾರೀ ಮಳೆ ಮುಂದುವರಿಯುತ್ತಿರುವುದರಿಂದ  ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಅಂಗನವಾಡಿ, ಎಲ್ಲಾ ಶಾಲೆ, ಕಾಲೇಜುಗಳಿಗೆ ಶುಕ್ರವಾರ (ಆ.5) ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News