×
Ad

ಚಿಂಚನಸೂರ್ ಪ್ರಮಾಣ ವಚನ ಸ್ವೀಕಾರ

Update: 2022-08-05 15:22 IST

ಬೆಂಗಳೂರು, ಆ.5: ವಿಧಾನಸಭಾ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನೂತನವಾಗಿ ಚುನಾಯಿತರಾಗಿರುವ ಬಾಬುರಾವ್ ಚಿಂಚನಸೂರ್ ಶುಕ್ರವಾರ ಪ್ರಮಾಣ ವಚನವನ್ನು ಸ್ವೀಕರಿಸಿದರು.

ವಿಧಾನ ಪರಿಷತ್ ಸಭಾಪತಿ ರಘುನಾಥ್ ರಾವ್ ಮಲಕಾಪೂರೆ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ ಮತ್ತು ಚಿಂಚನಸೂರು ಅವರ ಅಭಿಮಾನಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News